Breaking: ಬಾರಾಮತಿ ವಿಮಾನ ನಿಲ್ದಾಣದಲ್ಲಿ ಅಪಘಾತದ ವದಂತಿ, ಅಧಿಕಾರಿಗಳಿಂದ ಸ್ಪಷ್ಟನೆ
ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲಿಯರ್ಜೆಟ್ ಅಪಘಾತ – ಐದು ಮಂದಿ ಮೃತಪಟ್ಟಿದ್ದಾರೆ ಎಂಬ ವದಂತಿ; ಅಜಿತ್ ಪವಾರ್ ಸುರಕ್ಷಿತ ಪುಣೆ | ಬಾರಾಮತಿ:ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲಿಯರ್ಜೆಟ್ 45 ವಿಮಾನ ಅಪಘಾತಕ್ಕೀಡಾಗಿದೆ ಮತ್ತು ಐದು ಮಂದಿ ಮೃತಪಟ್ಟಿದ್ದಾರೆ …